ಫೆಬ್ರವರಿ 19, 2022
,
8:38PM
ಭಾರತದ ಕೋವಿಡ್-19 ವ್ಯಾಕ್ಸಿನೇಷನ್ ಕವರೇಜ್ 175.33 ಕೋಟಿ ದಾಟಿದೆ
ಭಾರತದ COVID-19 ವ್ಯಾಕ್ಸಿನೇಷನ್ ಕವರೇಜ್ ಇಂದು 175 ಕೋಟಿ 33 ಲಕ್ಷವನ್ನು ದಾಟಿದೆ. ಇಂದು 27 ಲಕ್ಷ 47 ಸಾವಿರಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಆರೋಗ್ಯ ರಕ್ಷಣಾ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಗಾಗಿ ಗುರುತಿಸಲಾದ ವರ್ಗಗಳ ಫಲಾನುಭವಿಗಳಿಗೆ ಒಂದು ಕೋಟಿ 89 ಲಕ್ಷಕ್ಕೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ಇದುವರೆಗೆ ನೀಡಲಾಗಿದೆ ಎಂದು ಅದು ಹೇಳಿದೆ.
----
ಫೆ
Post a Comment