[15/02, 10:25 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಲ್ಪಸಂಖ್ಯಾತ ಶಾಸಕರ ನಿಯೋಗ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು. ನಿಯೋಗದಲ್ಲಿ ಶಾಸಕರಾದ ಜಮೀರ ಅಹ್ಮದ, ಯು ಟಿ ಖಾದರ್, ತನ್ವೀರ ಸೇಠ, ರಹೀಂ ಖಾನ್, ರಿಜ್ವಾನ್ ಅರ್ಷದ ಮತ್ತು ಇತರರು ಉಪಸ್ಥಿತರಿದ್ದರು.
[15/02, 1:16 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಸೋಲಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಉಪಸ್ಥಿತರಿದ್ದರು.
[15/02, 3:33 PM] Gurulingswami. Holimatha. Vv. Cm: ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಸಂಸದರು, ಶಾಸಕರ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು. ಸಚಿವರಾದ ಆನಂದ್ ಸಿಂಗ್, ಹಾಲಪ್ಪ ಆಚಾರ ಹಾಗೂ ಈ ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
[15/02, 4:30 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಒಳಾಡಳಿತ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[15/02, 5:30 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಯೋಜನೆ ಮತ್ತು ತೋಟಗಾರಿಕಾ ಸಚಿವ ಮುನಿರತ್ನ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[15/02, 5:32 PM] Gurulingswami. Holimatha. Vv. Cm: ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಪ್ರಕಟಿಸಿರುವ ಕರ್ನಾಟಕ ಅಂಕಿ ಅಂಶ ಗಳ ನೋಟ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು. ಯೋಜನೆ, ತೋಟಗಾರಿಕೆ ಸಚಿವ ಮುನಿರತ್ನ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
[15/02, 5:59 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೋಟಗಾರಿಕೆ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಯೋಜನೆ ಮತ್ತು ತೋಟಗಾರಿಕಾ ಸಚಿವ ಮುನಿರತ್ನ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[15/02, 6:23 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೇಷ್ಮೆ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಯುವ ಸಬಲೀಕರಣ ಮತ್ತು ರೇಷ್ಮೆ ಸಚಿವ ಕೆ ಸಿ. ನಾರಾಯಣಗೌಡ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[15/02, 6:24 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು. ಯುವ ಸಬಲೀಕರಣ ಮತ್ತು ರೇಷ್ಮೆ ಸಚಿವ ಕೆ ಸಿ. ನಾರಾಯಣಗೌಡ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[15/02, 7:59 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿಯ ಔಟರ್ ರಿಂಗ್ ರಸ್ತೆಯ 3 ಲೇನ್ ಫ್ಲೆ ಓವರ್ ನ್ನು ಲೋಕಾರ್ಪಣೆ ಮಾಡಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಂಸದ ಶಿವಕುಮಾರ ಉದಾಸಿ, ಎಂಬೆಸ್ಸಿ ಕಂಪನಿಯ ಚೇರ್ಮನ್ ಜಿತೇಂದ್ರ ವೀರ್ವಾನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Post a Comment