ಇಂದು cm ಭೇಟಿ ವಿವರ

[22/02, 12:06 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನೇತೃತ್ವದ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಸಚಿವ ಬಿಸಿ ನಾಗೇಶ್ , ಶಾಸಕರಾದ ರವಿ ಸುಬ್ರಮಣ್ಯ , ಉದಯ್ ಗರುಡಾಚಾರ್, ಯುಬಿ ವೆಂಕಟೇಶ್ , ಮಹಾಸಭಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್ ಮತ್ತು ಇತರರು ಉಪಸ್ಥಿತರಿದ್ದರು.
[22/02, 12:10 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಶಾಸಕ ಸಿಟಿ ರವಿ ನೇತೃತ್ವದ ಕಾಫಿ ಬೆಳೆಗಾರರ ನಿಯೋಗ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಬೆಳ್ಳಿ ಪ್ರಕಾಶ,  ಪ್ರಾಣೇಶ್, ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post