CM. ಇಲ್ಲಿದ್ದಾರೆಂ.... ತುಂಗಾರತಿ ಗೆ ಭೂಮಿ ಪೂಜಾ

[20/02, 10:42 AM] Gurulingswami. Holimatha. Vv. Cm: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಹರಕ್ಷೇತ್ರಕ್ಕೆ  ಇಂದು ಭೇಟಿ ನೀಡಿ ವಚನಾನಂದ ಶ್ರೀಗಳಿಂದ ಆಶೀರ್ವಾದ ಪಡೆದರು.   
 ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[20/02, 11:19 AM] Gurulingswami. Holimatha. Vv. Cm: ದಾವಣಗೆರೆ, ಫೆಬ್ರವರಿ 20: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ಹರಿಹರದಲ್ಲಿ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ಪ್ರಯುಕ್ತ    108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು. 
ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮಿಗಳು, ಸಚಿವರಾದ ಬಿ.ಎ. ಬಸವರಾಜ, ಮುರುಗೇಶ್ ನಿರಾಣಿ, ಸಂಸದ ಜಿ.ಎಂ.ಸಿದ್ದೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Post a Comment

Previous Post Next Post