ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ದಾಸೋಹದಲ್ಲಿ CMಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು.
 ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ  ಶ್ರೀ ಸಿದ್ದಲಿಂಗ ಸ್ವಾಮೀಜಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ ಸಿ ಮಾಧುಸ್ವಾಮಿ, ಸಂಸದ ಬಸವರಾಜ, ಶಾಸಕ ಜ್ಯೋತಿ ಗಣೇಶ್ , ಮಾಜಿ ಶಾಸಕ ಸುರೇಶ್ ಗೌಡ ಉಪಸ್ಥಿತರಿದ್ದರು.

Post a Comment

Previous Post Next Post