[07/03, 11:43 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಇಂಡಿಯಾ ನ್ಯಾನೋ ಟ್ವೆಂಟಿ-2022 ಸಮ್ಮೇಳನವನ್ನು ಉದ್ಘಾಟಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವತ್ಥನಾರಾಯಣ, ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಗೌರವಾಧ್ಯಕ್ಷ ವಿಜ್ಞಾನಿ ಪ್ರೊ. ಸಿ ಎನ್ ಆರ್ ರಾವ್, ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಸೇರಿದಂತೆ ಇತರೆ ವಿಜ್ಞಾನಿಗಳು ಉಪಸ್ಥಿತರಿದ್ದರು.
[07/03, 11:47 AM] Gurulingswami. Holimatha. Vv. Cm: ಬೆಂಗಳೂರು, ಮಾರ್ಚ್ 07: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು *ಐಟಿ *,* *ಬಿಟಿ ಮತ್ತು ವಿಜ್ಞಾನ* ಹಾಗೂ ** *ತಂತ್ರಜ್ಞಾನ* *ಇಲಾಖೆಯ** ವತಿಯಿಂದ ಹೊಟೇಲ್ ಶಾಂಗ್ರಿ-ಲಾ ಇಲ್ಲಿ ಆಯೋಜಿಸಿರುವ 12ನೇ ` *ಬೆಂಗಳೂರು-ಇಂಡಿಯಾ* *ನ್ಯಾನೋ* ’ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
[07/03, 11:59 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2022 ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ವ್ಯಾಪಾರ ಮೇಳಕ್ಕೆ ಚಾಲನೆ ನೀಡಿದರು.<ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಕೌಶಲ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Post a Comment