ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್. ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು.

Post a Comment