ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ್ ಬೊಮ್ಮಾಯಿ

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಶುಭ ಕೋರಿದ ಸಿಎಂ ಬಸವರಾಜ್ ಬೊಮ್ಮಾಯಿ

 ಬೆಂಗಳೂರು: 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್ ಅವರಿಗೆ ಶುಭ ಕೋರಿದರು.

ಇಂದು ಲಖನೌದಲ್ಲಿ ನಡೆದ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಶುಭ ಕೋರಿದರು.

Post a Comment

Previous Post Next Post