ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕಂದಾಯ ದಾಖಲೆಗಳನ್ನು ರೈತರ  ಮನೆ ಬಾಗಿಲಿಗೆ ಯೋಜನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ  ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು  ನೀಡುವ ಮೂಲಕ‌ ಇಂದು ಚಾಲನೆ ನೀಡಿದರು. 
ಕಂದಾಯ ಸಚಿವ ಆರ್ ಅಶೋಕ, ಆರೋಗ್ಯ ಸಚಿವ ಡಾ.ಸುಧಾಕರ್, ಪೌರಾಡಳಿತ ಎಂಟಿಬಿ ನಾಗರಾಜ್, ಕಂದಾಯ ಇಲಾಖೆಯ ಪ್ರಧಾನ‌ಕಾರ್ಯದರ್ಶಿ ತುಷಾರ ಗಿರಿನಾಥ,  ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post