ಮಾರ್ಚ್ 13, 2022
,
7:33 PM
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ಐದು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಸಿಡಬ್ಲ್ಯುಸಿ ಇಂದು ನವದೆಹಲಿಯಲ್ಲಿ ಸಭೆ ಸೇರಿತು.
ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಹಿಸಿದ್ದರು. ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ ಮತ್ತು ಗುಲಾಂ ನಬಿ ಆಜಾದ್ ಸಭೆಯಲ್ಲಿ ಭಾಗವಹಿಸಿದ್ದರು.
---
Post a Comment