ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್ ನಿಂದ ಬೆಂಗಳೂರಿಗೆ ತರಲಾದ ನವೀನ್ ಗ್ಯಾನಗೌಡರ್ ಅವರ ಪಾರ್ಥೀವ ಶರೀರಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಗೌರವ ಪೂರ್ವಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲಿಂ ಮಹಮದ್ ಮತ್ತು ಇತರರು ಉಪಸ್ಥಿತರಿದ್ದರು.
Post a Comment