ಯಾದಗಿರಿ ಜಿಲ್ಲೆ ಸುರಪುರ
ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ಸುರಪುರ ವಿಧಾನಸಭಾ
ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ
ಮತ್ತು ಉದ್ಘಾಟನೆ ನೆರವೇರಿಸಲು ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೆಲಿಪ್ಯಾಡ್ ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
Post a Comment