[08/03, 10:56 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭ ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್, ಶಾಸಕ ಅರುಣ ಶಾಹಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರದಾನ ಕಾರ್ಯದರ್ಶಿ ಡಾ. ಮಂಜುಳಾ ಮತ್ತು ಇತರರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳೆಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
[08/03, 11:14 AM] Gurulingswami. Holimatha. Vv. Cm: ಬೆಂಗಳೂರು, ಮಾರ್ಚ್ 08: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ *ರವೀಂದ್ರ* *ಕಲಾಕ್ಷೇತ್ರ, ಕನ್ನಡ* *ಭವನದಲ್ಲಿ ಆಯೋಜಿಸಿರುವ* “ *ಅಂತರಾಷ್ಟ್ರೀಯ ಮಹಿಳಾ* *ದಿನಾಚರಣೆ”, “* *ಮಕ್ಕಳ* *ದಿನಾಚರಣೆ”* ಕಾರ್ಯಕ್ರಮ ಉದ್ಘಾಟಿಸಿ, “ *ಕಿತ್ತೂರು ರಾಣಿ* *ಚೆನ್ನಮ್ಮ* ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
Post a Comment