ಸುಪ್ರೀಂ ಕೋರ್ಟ್ 8 ವಾರಗಳಲ್ಲಿ bbmp ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

8 ವಾರಗಳ ಒಳಗಾಗಿ ವಾರ್ಡ್ ಗಳನ್ನು ಪುನರ್ ವಿಂಗಡಣೆ ಮಾಡಿ ಚುನಾವಣೆ ನಡೆಸಬೇಕು ಎಂದು ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈಗಿರುವ 198 ವಾರ್ಡ್ ಜೊತೆಗೆ ಮತ್ತಷ್ಟು ಸೇರ್ಪಡೆ ಕಾರಣ
2020 ಬಿಬಿಎಂಪಿ ಕಾಯ್ದೆ 2021ರ ಜನವರಿಯಲ್ಲಿ ಜಾರಿಯಾಗಿ   ದೆ.   ಇದರನ್ವಯ ಪಾಲಿಕೆ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿ   ದ್ದು, ಈ ನಿಟ್ಟಿನಲ್ಲಿ ವಾರ್ಡ್ ಪುನರ್ವಿಂಗಡಣೆ ಮಾಡಬೇಕಿದೆ.

Post a Comment

Previous Post Next Post