ಹೊಸದಿಲ್ಲಿ: ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರನ್ನು ಇಂದು ದಿಲ್ಲಿ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಸೇರಿದಂತೆ ಎಲ್ಲಾ ಆರೋಪಗಳಿಗೆ ಮಲಿಕ್ ಕಳೆದ ಮಂಗಳವಾರ ತಪ್ಪೊಪ್ಪಿಕೊಂಡ ನಂತರ ನ್ಯಾಯಾಲಯ ಈ ಘೋಷಣೆ ಮಾಡಿದೆ
Post a Comment