Homenat ಉಗ್ರ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ bySNI TODAY —May 25, 2022 0 ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್ ಪ್ರವೀಣ್ ಸಿಂಗ್ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.
Post a Comment