ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಐಇಸಿಯಲ್ಲಿ ಇಂದಿನಿಂದ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್ ೨೦೨೨ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವರಾದ ಜನರಲ್ ವಿ.ಕೆ. ಸಿಂಗ್, ಎಕ್ಸಕಾನ್ ಅಧ್ಯಕ್ಷ ದೀಪಕ್ ಶೆಟ್ಟಿ, ಎಕ್ಸಕಾನ್ ಸಹ ಅಧ್ಯಕ್ಷ ಡಿಮಿಟ್ರೋವ್ ಕೃಷ್ಣನ್ ಸೇರಿದಂತೆ ಇತರೆ ಉದ್ಯಮಿಗಳು ಉಪಸ್ಥಿತರಿದ್ದರು.
Post a Comment