ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಸಿ
ನಗರ ಬಡಾವಣೆಗೆ ಭೇಟಿ ನೀಡಿ ನೀರು ನುಗ್ಗಿದ ಸ್ಥಳಕ್ಕೆ
ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರು ನುಗ್ಗಿದ
ಮನೆಗಳಿಗೆ ಭೇಟಿ ನೀಡಿ ಮಳೆ ನೀರು ನುಗ್ಗಿದ ಮನೆಗಳಿಗೆ ಭೇಟಿ ನೀಡಿ ತೊಂದರೆಗೆ ಒಳಗಾದವರ ಕಷ್ಟ ಆಲಿಸಿದರು.
Post a Comment