ಜಿ.ಎಸ್.ಟಿ ದಿನಾಚರಣೆ; ಮುಖ್ಯಮಂತ್ರಿಗಳ ಪ್ರಶಸ್ತಿ ಸಮಾರಂಭ ಆಯೋಜನೆ

[01/07, 8:16 AM] Gurulingswami. Holimatha. Vv. Cm: ಜಿ.ಎಸ್.ಟಿ ದಿನಾಚರಣೆ; ಮುಖ್ಯಮಂತ್ರಿಗಳ ಪ್ರಶಸ್ತಿ ಸಮಾರಂಭ ಆಯೋಜನೆ
ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ವಿತರಣೆ ಇಂದು 

ಬೆಂಗಳೂರು, ಜು.1: ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಇಂದು ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಜಿ ಎಸ್ ಟಿ ದಿನಾಚರಣೆ ಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ  ಜಿ.ಎಸ್.ಟಿ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಪ್ರಶಸ್ತಿಯನ್ನು ಪ್ರದಾನ‌ಮಾಡಲಾಗುವುದು.

ಇಂದು ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪ್ರಶಸ್ತಿ ಪ್ರಧಾನ ಮಾಡಿದ ನಂತರ ಜಿ ಎಸ್ ಟಿ ಪ್ರೈಮ್ -3 ಬಿಡುಗಡೆ ಮಾಡಲಾಗುವುದು.
[01/07, 9:30 AM] Gurulingswami. Holimatha. Vv. Cm: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಜೊತೆಗಿದ್ದರು.

Post a Comment

Previous Post Next Post