[16/06, 2:42 PM] Gurulingswami. Holimatha. Vv. Cm: *ಮೇಕೆದಾಟು ಯೋಜನೆ: ಡಿಪಿಆರ್ ಅನುಮೋದನೆಯಾಗುವ ವಿಶ್ವಾಸವಿದೆ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ, ಜೂನ್ 16 : ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಾವಣೆಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಬಗ್ಗೆ ಯಾವುದೇ ತಡೆಯಾಜ್ಞೆ ಇಲ್ಲ. ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಿಷಯ ಈಗಾಗಲೇ ಶಿಫಾರಸ್ಸು ಆಗಿ , 15 ಸಭೆಗಳಾಗಿವೆ. ಪ್ರಾಧಿಕಾರಕ್ಕಿರುವ ಅಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. . ತಮಿಳುನಾಡು ಸರ್ಕಾರ ಹೇಳುವುದರಲ್ಲಿ ಯಾವುದೇ ಕಾನೂನು ಇಲ್ಲ, ಅರ್ಥವೂ ಇಲ್ಲ ಎಂದರು.
*ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:*
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದೆ. ಮೊದಲನೇ ಹಂತದಲ್ಲಿ ಭಕ್ತವತ್ಸಲಂ ಸಮಿತಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೀಸಲಾತಿ ಪ್ರಕ್ರಿಯೆ ನಡೆಸಿದ್ದು, ಇದಾದ ಕೂಡಲೇ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ವರದಿಯ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.
****
[16/06, 2:43 PM] Gurulingswami. Holimatha. Vv. Cm: *ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಯ ವಿರುದ್ಧ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ನ ದುರಂತ*ಸಿಎಂ ಬೊಮ್ಮಾಯಿ*
ದಾವಣಗೆರೆ, ಜೂನ್ 16: ಕಾನೂನುಬಾಹಿರವಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಯ ವಿರುದ್ಧ ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ಸಿನ ದುರಂತ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಇದೆ ರೀತಿ ಆದರೆ ಅವರ 'ಮನೆಗೆ ಚಲೋ ಅಭಿಯಾನ' ಮಾಡಬೇಕಾಗುತ್ತದೆ ಎಂದರು.
[16/06, 2:59 PM] Gurulingswami. Holimatha. Vv. Cm: *ಪಠ್ಯಪುಸ್ತಕ ಪರಿಷ್ಕರಣೆ* *ಸಲಹೆಗಳಿಗೆ ಮುಕ್ತ ವಾಗಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ:
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ದಾವಣಗೆರೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದರು.
[16/06, 4:07 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಪಶುಪತಿನಾಥ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಬೈರತಿ ಬಸವರಾಜ, ಶಾಸಕ ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ, ಸಂಸದ ಜಿ ಎಂ ಸಿದ್ದೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
[16/06, 4:16 PM] Gurulingswami. Holimatha. Vv. Cm: Mekedatu project; We are confident of getting DPR cleared: CM Bommai
Davanagere. June 16.
Karnataka has effectively presented its arguments on the Mekedatu project and we are confident of getting the DPR cleared, Chief Minister Basavaraj Bommai said.
The Chief Minister was speaking to media persons in Davanagere.
Replying to a question on the issue, Bommai said, "The Supreme Court has not issued any stay order against the project. The issue has already been referred to the Cauvery Water Management Authority. So far about 15 meetings have been held over the issue. The CWMA is likely to convene one more meeting next week. There is no legality or logic in Tamil Nadu's statement."
BC Reservation
The process for backward class reservation to hold the Zilla and Taluk Panchayat elections is on. The Justice Bhaktavatsala Commission is engaged in the process to in the first phase for conducting the BBMP elections. Later action would be taken to hold the Zilla and Taluk Panchayat polls based on the report from the Commission, Bommai said.
[16/06, 4:16 PM] Gurulingswami. Holimatha. Vv. Cm: Agitation against probe into anti-corruption case; It is a tragedy of Congress; CM Bommai
Davangere. June 16.
It is a tragedy of Congress that the party is agitating against a probe into an anti-corruption case, Chief Minister Basavaraj Bommai said.
Speaking to media persons in Davanagere, Bommai said, people would send them on a 'Ghar Chalo' movement if they continue to do this.
[16/06, 4:16 PM] Gurulingswami. Holimatha. Vv. Cm: We are open for suggestions on textbook revision: CM Bommai
Davanagere. June 16.
The state government is open to any suggestions to correct the mistakes in revision of the textbooks, Chief Minister Basavaraj Bommai said.
Speaking to media persons in Davanagere, Bommai said, corrections are already being made in consultation with the Education minister. "We are open for suggestions. The details have been uploaded in the department website for the purpose. There were objections against previous textbooks too. The State government is open to correcting the mistakes."
[16/06, 6:08 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಪಶುಪತಿನಾಥ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಬೈರತಿ ಬಸವರಾಜ, ಶಾಸಕ ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ, ಸಂಸದ ಜಿ ಎಂ ಸಿದ್ದೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
[16/06, 6:31 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ 92ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
[16/06, 6:35 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಡಾ. ಶಾಮನೂರು ಶಿವಶಂಕರಪ್ಪ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸಂಸದ ಜಿಎಂ ಸಿದ್ದೇಶ್ವರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು..
[16/06, 7:03 PM] Gurulingswami. Holimatha. Vv. Cm: *ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ದಾವಣಗೆರೆ, ಜೂನ್ 16: ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು ಮಾಡಲಾಗುತ್ತಿದೆ. ಇದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ಕೆಲಸ ಅಲ್ಲ. ಭ್ರಷ್ಟಾಚಾರದ ವಿರುದ್ಧ ನಾವೆಲ್ಲರೂ ಧ್ವನಿ ಎತ್ತುವ ಸಂದರ್ಭದಲ್ಲಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿಯೂ ವಿಚಾರಣೆ ಮಾಡಬಾರದು ಎನ್ನುವುದು ನ್ಯಾಯಸಮ್ಮತ ಅಲ್ಲ. ಇದು ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗುತ್ತದೆ ಎಂದರು.
[16/06, 8:44 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆಯೇ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ವಸತಿ ಸಚಿವ ವಿ ಸೋಮಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment