G-7 ಅಧಿವೇಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಾಗತಿಕ ಯೋಗಕ್ಷೇಮಕ್ಕಾಗಿ ಭಾರತದ ಪ್ರಯತ್ನಗಳನ್ನು ಎತ್ತಿ ತೋರಿಸಿದರು

ಜೂನ್ 27, 2022

,


8:56PM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಸಿರು ಬೆಳವಣಿಗೆ, ಶುದ್ಧ ಇಂಧನ, ಸುಸ್ಥಿರ ಜೀವನಶೈಲಿ ಮತ್ತು ಜಾಗತಿಕ ಯೋಗಕ್ಷೇಮಕ್ಕಾಗಿ ಭಾರತದ ಪ್ರಯತ್ನಗಳನ್ನು ಹವಾಮಾನ, ಶಕ್ತಿ ಮತ್ತು ಆರೋಗ್ಯದ ಮೇಲಿನ G-7 ಅಧಿವೇಶನದಲ್ಲಿ ಎತ್ತಿ ತೋರಿಸಿದರು

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಗೆ ಎರಡು ದಿನಗಳ ಭೇಟಿಗಾಗಿ ನಿನ್ನೆ ಮ್ಯೂನಿಚ್ ತಲುಪಿದ್ದಾರೆ. ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಭಯೋತ್ಪಾದನೆ ನಿಗ್ರಹ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಕೇಂದ್ರೀಕರಿಸುವ ಎರಡು ಅಧಿವೇಶನಗಳಲ್ಲಿ ಇಂದು ಮೋದಿ ಭಾಗವಹಿಸುವ ನಿರೀಕ್ಷೆಯಿದೆ.

Post a Comment

Previous Post Next Post