[23/07, 4:20 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.[23/07, 1:44 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ವಿಸ್ತಾರ ನ್ಯೂಸ್ ಲೋಗೋ ಮತ್ತು ವೆಬ್ ಸೈಟ್ ಹಾಗೂ ವಿಸ್ತಾರ ಡಿಜಿಟಲ್ ಸಂವಾದವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ, ವಿಸ್ತಾರ ಚಾನೆಲ್ ಮುಖ್ಯ ಸಂಪಾದಕ ಹರಿಪ್ರಕಾಶ ಕೋಣೆಮನೆ, ಸಂಪಾದಕ ಶರತ್, ವಿಸ್ತಾರ ನ್ಯೂಸ್ ಅಧ್ಯಕ್ಷ ಧರ್ಮೇಶ ಮತ್ತು ನಿರ್ದೇಶಕ ಹೆಬ್ಬಾರ ಸೇರಿದಂತೆ ಅನೇಕ ಮುಖಂಡರು ಪತ್ರಕರ್ತರು ಉಪಸ್ಥಿತರಿದ್ದರು.
Post a Comment