ಬೆಂಗಳೂರು, ಆಗಸ್ಟ್ 13: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕನ್ನಡ ಮತ್ತು ಸಂಸ್ಕøತಿ* ಇಲಾಖೆಯ ವತಿಯಿಂದ *ವಿಧಾನಸೌಧದ ಬೃಹತ್* *ಮಟ್ಟಿಲುಗಳ ಮುಂಭಾಗ,* ಆಯೋಜಿಸಿರುವ *ಸ್ವಾತಂತ್ರ್ಯ* *ಅಮೃತ ಮಹೋತ್ಸವದ* ಅಂಗವಾಗಿ “ *ಹರ್ ಘರ್ ತಿರಂಗಾ”* *ಅಭಿಯಾನಕ್ಕೆ ಚಾಲನೆ* ನೀಡಿ *ಮಾತನಾಡಿದರು.*[12/08, 9:37 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಚಿತ್ರದುರ್ಗದ ಬ್ರಹ್ಮನ್ ಮಠದ ಮುರುಘಾ ಶರಣರು , ಸಚಿವ ಸುನಿಲ್ ಕುಮಾರ ಮತ್ತು ಇತರರು ಭಾಗವಹಿಸಿದ್ದರು.
[12/08, 10:51 PM] Gurulingswami. Holimatha. Vv. Cm: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್
ನವದೆಹಲಿ, ಆಗಸ್ಟ್ 12
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಆಡಳಿತ ನೀಡುತ್ತಿದ್ದು ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಅವರನ್ನು ಬದಲಾಯಿಸುವ ಉದ್ದೇಶ ಇಲ್ಲ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಇತಿಶ್ರೀ ಹಾಡಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತ್ತೂರಿ ಹಾಗೂ ಷಡ್ಯಂತ್ರ. ಮುಂದಿನ ವಿಧಾನಸಭೆ ಚುನಾವಣೆಯನ್ನು ನಾವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು
ಅವರು ಇಂದು
ನವದೆಹಲಿಯಲ್ಲಿ ಸುದ್ದಿಗಾರರರಿಗೆ ಈ ವಿಷಯ ಸ್ಪಷ್ಟಪಡಿಸಿದರು.
ಇದರೊಂದಿಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆದರು.
ಬಸವರಾಜ್ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರವಾಗಿ, ಯುವಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕಾಮನ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು
ಮುಂದಿನ ಚುನಾವಣೆ ಶೇ 100% ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಿದ್ದೇವೆ ಹಾಗೂ ಪೂರ್ಣ ಪ್ರಮಾಣದಲ್ಲಿ ಬಹುಮತದಲ್ಲಿ ಅಧಿಕಾರದಲ್ಲಿ ಬರಲಿದ್ದೇವೆ ಎಂದು ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆಯೇ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹುಟ್ಟುಹಾಕಿದ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದರು.
[13/08, 8:49 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದಲ್ಲಿ ಹರ್ ಘರ್ ತಿರಂಗಾ ಅಂಗವಾಗಿ ರಾಷ್ಟ್ರ ಧ್ವಜ ಹಾರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಚನ್ನಮ್ಮ, ಪುತ್ರ ಭರತ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ ಉಪಸ್ಥಿತರಿದ್ದರು
[13/08, 9:12 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಅಂಗಾಂಗ ದಾನ ದಿನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಇತರರು ಉಪಸ್ಥಿತರಿದ್ದರು.
[13/08, 9:39 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಅಂಗಾಂಗ ದಾನ ದಿನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಇತರರು ಉಪಸ್ಥಿತರಿದ್ದರು. ನಂತರ ವಿಧಾನಸೌಧ ಮಾರ್ಗ ಮಧ್ಯೆ ಸಾಗುವಾಗ ವಿದ್ಯಾರ್ಥಿಗಳೆಡೆಗೆ ಕೈ ಬೀಸಿ ಶುಭ ಕೋರಿದರು.
[13/08, 9:43 AM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅಬಕಾರಿ ಸಚಿವ ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ, ರಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅಪ್ಪರ್ ಮುಖ್ಯ ಕಾರ್ಯದರ್ಶಿ ಡಾಕ್ಟರ್ ರಜನೀಶ್ ಗೋಯಲ್, ಡಾ. ಶಾಲಿನಿ ರಜನೀಶ ಮತ್ತು ಇತರರು ಉಪಸ್ಥಿತರಿದ್ದರು.
[13/08, 10:17 AM] Gurulingswami. Holimatha. Vv. Cm: ಬೆಂಗಳೂರು, ಆಗಸ್ಟ್ 13: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕನ್ನಡ ಮತ್ತು ಸಂಸ್ಕøತಿ* ಇಲಾಖೆಯ ವತಿಯಿಂದ *ವಿಧಾನಸೌಧದ ಬೃಹತ್* *ಮಟ್ಟಿಲುಗಳ ಮುಂಭಾಗ,* ಆಯೋಜಿಸಿರುವ *ಸ್ವಾತಂತ್ರ್ಯ* *ಅಮೃತ ಮಹೋತ್ಸವದ* ಅಂಗವಾಗಿ “ *ಹರ್ ಘರ್ ತಿರಂಗಾ”* *ಅಭಿಯಾನಕ್ಕೆ ಚಾಲನೆ* ನೀಡಿ *ಮಾತನಾಡಿದರು.*
[13/08, 10:25 AM] Gurulingswami. Holimatha. Vv. Cm: ಬೆಂಗಳೂರು, ಆಗಸ್ಟ್ 13: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ* *ಬೊಮ್ಮಾಯಿ* ಅವರು *ಆರೋಗ್ಯ ಮತ್ತು ಕುಟುಂಬ* *ಕಲ್ಯಾಣ ಇಲಾಖೆಯ* ವತಿಯಿಂದ *ವಿಧಾನಸೌಧದ ಬೃಹತ್* *ಮಟ್ಟಿಲುಗಳ ಮುಂಭಾಗ,* ಆಯೋಜಿಸಿರುವ “ *ಅಂಗಾಂಗ* *ದಾನ ದಿನಾಚರಣೆ” ಕಾರ್ಯಕ್ರಮಕ್ಕೆ* ಚಾಲನೆ ನೀಡಿ *ಮಾತನಾಡಿದರು.*
Post a Comment