ಪ್ರಧಾನ ಮಂತ್ರಿಯವರ ಕಛೇರಿ

ಬರ್ಮಿಂಗ್‌ಹ್ಯಾಮ್ 2022ರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ 68 ಕೆ.ಜಿ ವಿಭಾಗದ ಕುಸ್ತಿಯಲ್ಲಿಕಂಚಿನ ಪದಕ ಗೆದ್ದ ಕುಸ್ತಿಪಟು ದಿವ್ಯಾಗೆ ಶುಭ ಕೋರಿದ ಪ್ರಧಾನಮಂತ್ರಿ
Posted On: 06 AUG 2022 12:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್ 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 68 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಕುಸ್ತಿಪಟು ದಿವ್ಯಾ ಅವರಿಗೆ ಶುಭ ಕೋರಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;
‘‘ಭಾರತದ ಕುಸ್ತಿಪಟುಗಳು ಅತ್ಯುತ್ತಮರಾಗಿದ್ದಾರೆ ಮತ್ತು ಇದು ಸಿಡಬ್ಲ್ಯುಜಿಯಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿತವಾಗಿದೆ. ಕಂಚು ಗೆದ್ದಿದ್ದಕ್ಕಾಗಿ ಕುಸ್ತಿಪಟು ದಿವ್ಯಾ ಬಗ್ಗೆ ಹೆಮ್ಮೆ ಪಡುತ್ತೇನೆ. ಈ ಸಾಧನೆಯನ್ನು ಮುಂದಿನ ಪೀಳಿಗೆಗೆ ಸ್ಮರಿಸಲಾಗುವುದು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು,’’ ಎಂದು ಹೇಳಿದ್ದಾರೆ
Post a Comment