ಮಾಧ್ಯಮದ ಆತ್ಮೀಯರೇ,
ಪ್ರಸ್ತುತ ಕರೋನದ ಆತಂಕದ ಪರಿಸ್ಥಿತಿ ಇಲ್ಲದಿದ್ದರೂ ಸಹ ಹಾಗೂ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಮಂದಿ / ಸಾವಿರಾರು ಮಂದಿ ಭಾಗವಹಿಸುವ ರಾಜಕೀಯ ಕಾರ್ಯಕ್ರಮಗಳು / ಜಾತ್ರಾ ಮಹೋತ್ಸವಗಳು / ಸಾಂಸ್ಕೃತಿಕ ಕಾರ್ಯಕ್ರಮಗಳು / ಕ್ರೀಡಾಕೂಟಗಳು ನಡೆಯುತ್ತಿದ್ದರೂ ಸಹ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಹತ್ತಿಕ್ಕುವ ಪ್ರಯತ್ನವೆಂಬಂತೆ - ಈ ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಒಂದು ವಾರ್ಡಿಗೆ ಒಂದೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮಾತ್ರವೇ ಅವಕಾಶ ನೀಡಲಾಗುತ್ತದೆ ಎಂಬ ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಮಾನ್ಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಧಿಕಾರಿಗಳನ್ನು ವಿನಂತಿಸಿಕೊಳ್ಳಲಾಗಿದೆ.
- ರಮೇಶ್ ಎನ್.ಆರ್.
ಅಧ್ಯಕ್ಷರು
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ
ಹಾಗೂ
ಆಡಳಿತ ಪಕ್ಷದ ಮಾಜಿ ನಾಯಕರು, ಬಿಬಿಎಂಪಿ
Post a Comment