[17/08, 12:44 PM] Kpcc official: >ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ
>ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್
>ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ
>ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ
ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ @BJP4Karnataka.
[17/08, 12:44 PM] Kpcc official: ಸೊಗಡು ಶಿವಣ್ಣ vs ಜಿ.ಎಸ್ ಬಸವರಾಜ್
ರೇಣುಕಾಚಾರ್ಯ vs ಕೆ.ಸುಧಾಕರ್
ಸೋಮಶೇಖರ್ vs ಮಾಧುಸ್ವಾಮಿ
ಮುನಿರತ್ನ vs ಮಾಧುಸ್ವಾಮಿ
ಅಶೋಕ್ vs ಅಶ್ವಥ್ ನಾರಾಯಣ್
ಭಗವಂತ್ ಖೂಬಾ vs ಶರಣು ಸಲಗರ
ಕಾರ್ಯಕರ್ತರು vs ಬಿಜೆಪಿ
ಅರಗ ಜ್ಞಾನೇಂದ್ರ vs ಯತ್ನಾಳ್
ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?!
#BJPvsBJP
[17/08, 12:52 PM] Kpcc official: 40% ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ.
@STSomashekarMLA ಅವರೇ,
ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ?
ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ?
ಅದರಲ್ಲೂ 40% ಕಮಿಷನ್ ಇತ್ತೇ?
[17/08, 5:07 PM] Kpcc official: '@BSYBJP ಅವರನ್ನು ಬಿಜೆಪಿಯ ಸಂಸದೀಯ ಸಮಿತಿಗೆ ಕಳಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ #BSYmuktaBJP ಮಾಡುವಲ್ಲಿ ಯಶಸ್ವಿ ಹೆಜ್ಜೆಯನ್ನಿಟ್ಟಿದೆ 'ಸಂತೋಷ ಕೂಟ'
BSY ಅವರೀಗ ಅಧಿಕೃತವಾಗಿ 'ಮಾರ್ಗದರ್ಶಕ ಮಂಡಳಿ' ಸೇರಿದಂತಾಯಿತು!
BSY ಅವರನ್ನು ಮುಗಿಸಿಹಾಕುವ ಡಿಮೋಷನ್ ಕೊಟ್ಟು ಪ್ರಮೋಷನ್ ಎಂಬಂತೆ ಬಿಂಬಿಸುತ್ತಿದೆ @BJP4Karnataka.
[17/08, 5:12 PM] Kpcc official: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿ ಉತ್ಸವವನ್ನು ಕಂಡ @BSBommai ಯವರು ಜನೋತ್ಸವ ಮಾಡಲು ಹೆದರಿದ್ದಾರೆ!
ಬಿಜೆಪಿಯೊಳಗೆ 'ಕಲಹೋತ್ಸವ' ನಡೆಯುತ್ತಿರುವಾಗ,
ಬೊಮ್ಮಾಯಿಯವರು 'ಆತಂಕೋತ್ಸವ'ಎದುರಿಸುತ್ತಿರುವಾಗ,
ಸರ್ಕಾರದಲ್ಲಿ #BJPBrashtotsava ನಡೆಯುತ್ತಿರುವಾಗ,
ಜನರು ಬರುವುದುಂಟೇ, ಜನೋತ್ಸವ ನಡೆಯುವುದುಂಟೇ!
#PuppetCM
[17/08, 5:31 PM] Kpcc official: ಮತ್ತೊಮ್ಮೆ ಜನೋತ್ಸವ
ಮುಂದೂಡಲಾಗಿದೆಯಂತೆ.
#BJPBrashtotsava ಮಾಡುತ್ತಿರುವ
ಸಿಎಂ ಬೊಮ್ಮಾಯಿಯವರಿಗೆ ಜನೋತ್ಸವ ಮಾಡುವ ಶಕ್ತಿಯೂ ಇರಲಿಲ್ಲ, ಈಗ ಯೋಗವೂ ಇಲ್ಲ ಎಂದೆನಿಸುತ್ತದೆ!
ಸುರೇಶ್ ಗೌಡರ 'ಸಿಎಂ ಬದಲಾವಣೆ' ಹೇಳಿಕೆಗೂ, ಮುಂದಿನ ಸಿಎಂ ನಿರಾಣಿ ಎಂಬ ಪೋಸ್ಟರ್‌ಗೂ ಹಾಗೂ ಜನೋತ್ಸವದ ಮುಂದೂಡಿಕೆಗೂ ಸಂಬಂಧವಿದೆಯೇ @BJP4Karnataka?
Post a Comment