ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ.

[12/08, 9:11 AM] Pradeep Ji Rss. prachar. deepu. mys: ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ.
[12/08, 9:11 AM] Pradeep Ji Rss. prachar. deepu. mys: ಸುಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ ಎಂಬುದು ಅಸಹನೀಯ ನೋವಿನ ಸಂಗತಿ. ಅವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು. ಶಿಶುನಾಳ ಶರೀಫ, ಕುವೆಂಪು ಹಾಗೂ ಹಲವಾರು ಕನ್ನಡ ಕವಿಗಳ ಹಾಡುಗಳನ್ನು ಮನೆ ಮಾತಾಗಿಸಿದ ಅವರು ಸುಗಮ ಸಂಗೀತದ ದೊರೆಯಾಗಿದ್ದರು. ಇನ್ನು ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. ಗತಿಸಿದ ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. 
ದತ್ತಾತ್ರೇಯ ಹೊಸಬಾಳೆ
ಸರಕಾರ್ಯವಾಹ, ರಾ. ಸ್ವ. ಸಂಘ

Post a Comment

Previous Post Next Post