Homeಮುಖ್ಯ ಮಂತ್ರಿ ಶುಭಾಶಯ ಮುಖ್ಯ ಮಂತ್ರಿ ಶುಭಾಶಯ bySNI TODAY —August 14, 2022 0 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.
Post a Comment