ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಿದ BLS ಹಾಗೂ ಶಾಸಕ, ಸಂಸದರು
bySNI TODAY—0
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ರಾಜ್ಯದ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ಮತ್ತು ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಪ್ರೇಮ್ ಸಿಂಗ್ ಅವರ ಆರೋಗ್ಯವನ್ನು ವಿಚಾರಿಸಿದರು.
Post a Comment