ಮಾನ್ಯ ಸಿದ್ದರಾಮಯ್ಯನವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ.ಇದನ್ನು ಎಲ್ಲರೂ ಪಾಲಿಸಬೇಕು.[18/08, 8:06 PM] Cmo gh: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚಿತ್ರನಟ ವಿ ರವಿಚಂದ್ರನ್ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಪುತ್ರ ಮನೋರಂಜನ್ ಅವರ ವಿವಾಹ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.
Post a Comment