ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಶ್ರೀಸಿದ್ಧಾರೂಢರ ಬೆಳ್ಳಿ ಪ್ರತಿಮೆ, ನೀಡಿ , ಮನಪಾ ಸನ್ಮಾನ

ದೇಶದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಶ್ರೀಸಿದ್ಧಾರೂಢರ ಬೆಳ್ಳಿ ಪ್ರತಿಮೆ,ಬಿನ್ನವತ್ತಳೆ,ಯಾಲಕ್ಕಿ ಹಾರ,ಶ್ರೀಸಿದ್ಧಾರೂಢರ ಮಹಾತ್ಮೆ ಕುರಿತ ಗ್ರಂಥಗಳು,ಧಾರವಾಡ ಪೇಡೆಯನ್ನು  ಮಹಾನಗರಪಾಲಿಕೆ ನೀಡಿ ಪೌರಸನ್ಮಾನ ನೀಡಿ,ಗೌರವಿಸಿತು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಗಣಿ,ಭೂವಿಜ್ಞಾನ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ , ಮಹಾಪೌರ ಈರೇಶ ಅಂಚಟಗೇರಿ, ಮಾಜಿ ಮುಖ್ಯಮಂತ್ರಿ,ಶಾಸಕ ಜಗದೀಶ ಶೆಟ್ಟರ್,ಶಾಸಕರಾದ ಪ್ರಸಾದ ಅಬ್ಬಯ್ಯ,ಅರವಿಂದ ಬೆಲ್ಲದ,ಅಮೃತ ದೇಸಾಯಿ ಮತ್ತಿತರರು ವೇದಿಕೆಯಲ್ಲಿದ್ದರು.

Post a Comment

Previous Post Next Post