ಕರ್ನಾಟಕ ಕಾಂಗ್ರೆಸ್ ಘಟಕದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ..!!
ಬೆಂಗಳೂರು, ಸೆ.14: ಕರ್ನಾಟಕ ಕಾಂಗ್ರೆಸ್ ಘಟಕದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ಎಐಸಿಸಿಯು ನೇಮಕ ಮಾಡಿದೆ.
ಈ ಬಗ್ಗೆ ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಆದೇಶ ಹೊರಡಿಸಿದ್ದಾರೆ.
Post a Comment