ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ

ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ  ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪನಮನ ಸಲ್ಲಿಸಿದರು. 

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

Post a Comment

Previous Post Next Post