ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹೆಚ್ ಎ ಎಲ್ ನಲ್ಲಿ ಇಂಟಿಗ್ರೇಟೆಡ್ ಕ್ರಯೋಜನಿಕ್ ಇಂಜಿನ್ ತಯಾರಿಕಾ ಸೌಲಭ್ಯವನ್ನು ಉದ್ಘಾಟಿಸಿದರು ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲೋಜಿಯ (ದಕ್ಷಿಣ ವಲಯ) ಶಂಕು ಸ್ಥಾಪನೆ ನೆರವೇರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು.
Post a Comment