ನಾಡಹಬ್ಬ ದಸರಾ ಉದ್ಘಾಟನೆ

ನಾಡಹಬ್ಬ ದಸರಾ ಉದ್ಘಾಟನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರು ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ  ನಾಡಹಬ್ಬ ದಸರಾಗೆ ಚಾಲನೆ ನೀಡಿದರು. 
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಎಸ್. ಟಿ. ಸೋಮಶೇಖರ್ ಹಾಗೂ ವಿ.ಸುನಿಲ್ ಕುಮಾರ್ ಉಪಸ್ಥಿತರಿದ್ದರು.

Post a Comment

Previous Post Next Post