KPCC ಪ್ರಕಟಣೆ *ಬ್ರೇಕಿಂಗ್ ನ್ಯೂಸ್*

*ಬ್ರೇಕಿಂಗ್ ನ್ಯೂಸ್*

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು.

Post a Comment

Previous Post Next Post