ವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ
ANI
@ANI
·
Follow
Central Government declares PFI (Popular Front of India) and its associates or affiliates or fronts as an unlawful association with immediate effect, for a period of five years.
6:31 AM · Sep 28, 2022
3.7K
Reply
Copy link.
Post a Comment