ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡಗಡೆಯ ಲ್ಲಿ cm ಭಾಗಿ

[17/10, 12:54 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತು ಬಿಡಗಡೆಯ ಕಾರ್ಯಕ್ರಮದಲ್ಲಿ ವರ್ಚುವಲ್ ಆಗಿ ಭಾಗವಹಿಸಿದರು. ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು. ಈ ಯೋಜನೆಯಡಿ ರಾಜ್ಯದ 50. 36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಯಿತು.
[17/10, 3:50 PM] Cm Ps: ಬೆಂಗಳೂರು, ಅಕ್ಟೋಬರ್ 17: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಚಿವರಾದ ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೀಲ್, ವಿ.ಸೋಮಣ್ಣ, ಆರ್.ಅಶೋಕ್, ಬಿ.ಎ. ಬಸವರಾಜ, ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು. 
.
.

Post a Comment

Previous Post Next Post