ಗಳೂರು : ಹಾವೇರಿಯಲ್ಲಿ ಹಮ್ಮಿಕೊಂಡಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಮುಂದೂಡಲಾಗಿದ್ದು, ಡಿಸೆಂಬರ್ 21 ರಿಂದ 25 ರವರೆಗೆ ಸಮ್ಮೇಳನ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ.ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಗದಿಪಡಿಸಲಾಗಿತ್ತು. ಆದರೆ ತಯಾರಿ ಕಾರ್ಯಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ. ಹೊಸದಿನಾಂಕವನ್ನು ಅಕ್ಟೋಬರ್ 12 ರಂದು ಕಾರ್ಯಕಾರಿ ಮಂಡಳಿ ಸಭೆ ಬಳಿಕ ಘೋಷಿಸಲಾಗುತ್ತದೆ.
BIGG NEWS ; ಲೈವ್ ಟಿವಿ ಹ್ಯಾಕ್ ; ಖೊಮೇನಿ ಟಾರ್ಗೆಟ್ ಮಾಡಿ, 'ನಿಮ್ಮ ಕೈಗಳು ಯುವಕರ ರಕ್ತದಿಂದ ಕಲೆಯಾಗಿವೆ' ಬರಹ ಪ್ರಸಾರ
Post a Comment