[16/10, 10:03 AM] Bjp Media: ಹುಬ್ಬಳ್ಳಿಯ 3ಸಾವಿರ ಮಠಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ,ಸಿದ್ಧರಾಜು,ವಿಭಾಗ ಪ್ರಭಾರಿಗಳಾದ ಲಿಂಗರಾಜ ಪಾಟೀಲ,ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳು
[16/10, 6:03 PM] Bjp Media: ಶನಿವಾರ ಬಳ್ಳಾರಿಯ ಮುನಿಸಿಪಲ್ ಮೈದಾನದಲ್ಲಿ ಭಾರತ್ ಜೋಡೋ ಸಮಾವೇಶದಲ್ಲಿ ದೊಡ್ಡ ದೊಡ್ಡ ಭಾಷಣ ಬಿಗಿದು ವೀರಾವೇಶದ ಮಾತುಗಳನ್ನಾಡಿದ್ದ ಕಾಂಗ್ರೆಸ್ ನಾಯಕರಿಗೆ ಕನಿಷ್ಟ ಪಕ್ಷ ತಾವು ಮಾಡಿದ್ದ ಹೊಲಸನ್ನು ಸ್ವಚ್ಛಗೊಳಿಸಬೇಕು ಎಂಬ ಸಾಮಾನ್ಯ ಜ್ಞಾನವೂ ಇದ್ದಂತೆ ಕಾಣಲಿಲ್ಲ. ಸ್ವತಃ ನಾನು ಹಾಗೂ ನಮ್ಮ ಪಕ್ಷದ ಮುಖಂಡರು ಸ್ವಚ್ಛಗೊಳಿಸುವ ಮೂಲಕ ಕೈ ಕೊಳಕನ್ನು ತೆಗೆದುಹಾಕಿದೆವು.
#ಕಾಂಗ್ರೆಸ್_ಚೋಡೋ
[16/10, 7:36 PM] Bjp Media: ಶನಿವಾರ ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಭಾರತ್ ಜೋಡೋ ಸಮಾವೇಶದಲ್ಲಿ ದೊಡ್ಡ ದೊಡ್ಡ ಭಾಷಣ ಬಿಗಿದು ವೀರಾವೇಶದ ಮಾತನ್ನಾಡಿದ್ದ ಕಾಂಗ್ರೆಸ್ ನಾಯಕರಿಗೆ ಕನಿಷ್ಟ ಪಕ್ಷ ತಾವು ಮಾಡಿದ್ದ ಹೊಲಸನ್ನು ಸ್ವಚ್ಛಗೊಳಿಸಬೇಕು ಎಂಬ ಸಾಮಾನ್ಯ ಜ್ಞಾನವೂ ಇದ್ದಂತೆ ಕಾಣಲಿಲ್ಲ. ಸ್ವತಃ ನಾನು ಹಾಗೂ ನಮ್ಮ ಪಕ್ಷದ ಮುಖಂಡರು ಸ್ವಚ್ಛಗೊಳಿಸುವ ಮೂಲಕ ಕೈ ಕೊಳಕನ್ನು ತೆಗೆದುಹಾಕಿದೆವು.
Post a Comment