ಲಾವೋಸ್, ಕಾಂಬೋಡಿಯಾ ಮತ್ತು ಮ್ಯಾನ್ಮಾರ್ ಮೂಲದ ನಕಲಿ ಉದ್ಯೋಗ ಆಫರ್‌ಗಳಲ್ಲಿ ಸಿಲುಕಿಕೊಳ್ಳಬೇಡಿ ಎಂದು ಭಾರತೀಯ ಪ್ರಜೆಗಳಿಗೆ ಸರ್ಕಾರ

ಅಕ್ಟೋಬರ್ 07, 2022
8:58PM

ಲಾವೋಸ್, ಕಾಂಬೋಡಿಯಾ ಮತ್ತು ಮ್ಯಾನ್ಮಾರ್ ಮೂಲದ ನಕಲಿ ಉದ್ಯೋಗ ಆಫರ್‌ಗಳಲ್ಲಿ ಸಿಲುಕಿಕೊಳ್ಳಬೇಡಿ ಎಂದು ಭಾರತೀಯ ಪ್ರಜೆಗಳಿಗೆ ಸರ್ಕಾರ ಸಲಹೆ

ಫೈಲ್ ಚಿತ್ರ
ಶುಕ್ರವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಲಾವೋಸ್, ಕಾಂಬೋಡಿಯಾ ಮತ್ತು ಮ್ಯಾನ್ಮಾರ್ ಮೂಲದ ನಕಲಿ ಉದ್ಯೋಗ ಆಫರ್‌ಗಳಲ್ಲಿ ಸಿಲುಕಿಕೊಳ್ಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದರು. ಮ್ಯಾನ್ಮಾರ್‌ನಿಂದ ಇದುವರೆಗೆ ಸುಮಾರು 50 ಜನರನ್ನು ರಕ್ಷಿಸಲಾಗಿದೆ ಮತ್ತು ಇತರರನ್ನು ಸಹ ಮರಳಿ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

Post a Comment

Previous Post Next Post