ಊರನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿದವನ ಬಂಧನ;

ಊರನ್ನು ಮಿನಿ ಪಾಕಿಸ್ತಾನಕ್ಕೆ ಹೋಲಿಸಿದವನ ಬಂಧನ; ಈದ್ ಮಿಲಾದ್ ಕುರಿತು ಅವಹೇಳನಕಾರಿ ಪೋಸ್ಟ್​ ಹಾಕಿ ಹೋಲಿಸಿದ್ದ

ಸನ: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವಂಥ ಸಂಗತಿಗಳು ಆಗಾಗ ಪೋಸ್ಟ್ ಆಗುತ್ತಿರುತ್ತವೆ. ಅಂಥದ್ದೇ ಒಂದು ಸಂಗತಿಯನ್ನು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

Post a Comment

Previous Post Next Post