[06/10, 11:01 AM] Kpcc official: *ಪತ್ರಿಕಾ ಪ್ರಕಟಣೆಗಾಗಿ*
*ಭಾರತ ಜೋಡೋ ಯಾತ್ರೆಯಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಭಾಗಿ*
ಚೀಣ್ಯ ಗ್ರಾಮದಿಂದ ರಾಹುಲ್ ಗಾಂಧಿಯವರ ಜೊತೆಯಲ್ಲಿ ಹೆಜ್ಜೆ ಹಾಕಿದ ಶ್ರೀಮತಿ ಸೋನಿಯಾ ಗಾಂಧಿಯವರು ಕರ್ನಾಟಕ ಕಾಂಗ್ರೆಸ್ ನಾಯಕರಾದ ಶ್ರೀ ಸಿದ್ದರಾಮಯ್ಯ, ಶ್ರೀ ಡಿಕೆ ಶಿವಕುಮಾರ್, ಶ್ರೀ ಚೆಲುವರಾಯಸ್ವಾಮಿ ಜೊತೆಯಾಗಿ ಕರಡಿಯಾ ಸುಮಾರು 9.00 ಕಿ.ಮೀ ಪಾದಯಾತ್ರೆಯಲ್ಲಿ ನಡೆದುಬಂದರು.
ಪಾದಯಾತ್ರೆಯುದ್ದಕ್ಕೂ ಹಳ್ಳಿ ಹಳ್ಳಿಗಳಿಂದ ನೆರೆದಿದ್ದ ಜನರು, ಕಳಸ ಹೊತ್ತ ಮಹಿಳೆಯರು, ಮಕ್ಕಳು ಸೋನಿಯಾ ಗಾಂಧಿಯವರನ್ನ ಕಂಡು ಪುಳಕಿತಗೊಂಡು ಅವರೊಂದಿಗೆ ಹೆಜ್ಜೆ ಹಾಕಿದರು.
ಈ ಯಾತ್ರೆ ಇಡೀ ಕರ್ನಾಟಕದ ಜನರು ಒಗ್ಗೂಡಿಸುತ್ತಿರುವುಗು ಅತ್ಯಂತ ಹೆಮ್ಮೆಯ ವಿಚಾರ. ಶ್ರೀಮತಿ ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂ ದೃಢತೆ, ವಿಶ್ವಾಸ, ಛಲ, ಬದ್ಧತೆ, ಸ್ಪಷ್ಟತೆ, ವಾತ್ಸಲ್ಯ, ಕರುಣೆ, ತಾಯ್ತನದ ಮಮತೆ ಕಂಡು ನೆರೆದಿದ್ದ ಜನಸಾಗರ ಹುಮ್ಮಸ್ಸಿನಿಂದ ಹೆಜ್ಜೆ ಹಾಕಿದರು.
ಅವಮಾನಗಳನ್ನು ಸಹಿಸಿ ಕೇವಲ ಪ್ರೀತಿಯನ್ನ ಹಂಚುವ ತ್ಯಾಗಗುಣ ಹಾಗೂ ಸಹಾನುಭೂತಿಯನ್ನ ಈ #BharatJodoYatra ಹಳ್ಳಿ ಹಳ್ಳಿಗೂ ಹರಡುತ್ತಿರುವುದಕ್ಕೆ ಇಂದಿನ ನಡಿಗೆ ಜೀವಂತ ಸಾಕ್ಷಿಯಾಗಿತ್ತು.
#BharatJodoWithSoniaGandhi

[06/10, 12:32 PM] Kpcc official: *ಮಾಧ್ಯಮ ಗೋಷ್ಠಿಗೆ ಅಹ್ವಾನ* ,
ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕೆಪಿಸಿಸಿ ಅಧ್ಯಕ್ಷಕರಾದ ಶ್ರೀ ಡಿ.ಕೆ ಶಿವಕುಮಾರ್ ಅವರು, ವಿಧಾನ ಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಧ್ರುವನಾರಾಯಣ್ ಅವರು, ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ದಿನಾಂಕ 06.10.2022ರ ಗುರುವಾರ ಮಧ್ಯಾಹ್ನ 03.30 ಗಂಟೆಗೆ ನಾಗಮಂಗಲದ ಕಾರ್ಡ್ಯ ಕೆರೆ ಮುಂಭಾಗದ ಸ್ಥಳದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಮಾಧ್ಯಮ ಮಿತ್ರರು ಆಗಮಿಸಲು ಕೋರಿಕೆ.
ಸಂವಹನ ಮತ್ತು ಮಾಧ್ಯಮ ವಿಭಾಗ, ಕೆಪಿಸಿಸಿ.
[06/10, 1:28 PM] Kpcc official: *ಡಿ ಕೆ ಸಹೋದರರಿಗೆ ಇ ಡಿ ಮತ್ತೆ ಸಮನ್ಸ್*
ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಈ ಮೊದಲು ದಿನಾಂಕ 23-09-2022 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.
ಆದರೆ ಅದಕ್ಕೆ ನಿರಾಕರಿಸಿರುವ ಇ ಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ 05-10-2022 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
[06/10, 3:47 PM] Kpcc official: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕರಡ್ಯ ವಿಶ್ರಾಂತಿ ತಾಣದಲ್ಲಿ ಭಾರತ್ ಜೋಡೋ ಯಾತ್ರೆ ನೇತಾರ ರಾಹುಲ್ ಗಾಂಧಿ ಅವರು ಗುರುವಾರ ರೈತರೊಂದಿಗೆ ಸಂವಾದ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಮಾಜಿ ಸಚಿವರಾದ ಎಚ್ ಕೆ ಪಾಟೀಲ್, ಚಲುವರಾಯಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
Post a Comment