ನವೆಂಬರ್ 12, 2022 | , | 10:09AM |
ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ
AIR ಚಿತ್ರಗಳುಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಪ್ರಮುಖ ಪೈಪೋಟಿ ನಡೆಯುವ ಸಾಧ್ಯತೆಯಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ರಾಜ್ಯದಲ್ಲಿ ನೆಲೆ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಆಮ್ ಆದ್ಮಿ ಪಕ್ಷ 67 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಹುಜನ ಸಮಾಜ ಪಕ್ಷ 53, ಸಿಪಿಐ(ಎಂ) 11 ಮತ್ತು ಸಿಪಿಐ ಒಂದು ಸ್ಥಾನಕ್ಕೆ ಸ್ಪರ್ಧಿಸಿವೆ. ಇತರೆ ಪಕ್ಷಗಳು 45 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, 99 ಪಕ್ಷೇತರರೂ ಕಣದಲ್ಲಿದ್ದಾರೆ.
Post a Comment