ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

[27/11, 12:31 PM] Kpcc official: #40PercentSarkara ದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳು ಭ್ರಷ್ಟಾಚಾರದಿಂದ ಮೃತ್ಯುಕೂಪಗಳಾಗಿ ಬದಲಾಗಿವೆ.
ಹಣವಿಲ್ಲದಿದ್ದರೆ ಜೀವವೇ ಇಲ್ಲ ಎಂಬಂತಹ ಪರಿಸ್ಥಿತಿ ಸರ್ಕಾರಿ ಅಸ್ಪತ್ರೆಗಳಲ್ಲಿದೆ.

ತಮ್ಮ ಇಲಾಖೆಯನ್ನು ಗಮನಿಸದ
ಆರೋಗ್ಯ ಸಚಿವ @mla_sudhakar ಅವರಿಗೆ ಕಾಲಕಾಲಕ್ಕೆ ಕಮಿಷನ್ ತಲುಪಿದರೆ ಸಾಕು ಎಂದು ಕಣ್ಮುಚ್ಚಿ ಕುಳಿತಿದ್ದಾರೆ.
[27/11, 12:31 PM] Kpcc official: ಬಿಜೆಪಿ ಆಡಳಿತದಲ್ಲಿ ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣಗಳ ವ್ಯವಸ್ಥೆ ಬುಡಮೇಲಾಗಿದೆ ಎಂದು ಅವರದ್ದೇ ಪಕ್ಷದ ನಾಯಕರು ಹೇಳ್ತಿದಾರೆ.

ವೈಸ್ ಚಾನ್ಸಲರ್ ಹುದ್ದೆಗೆ 5,6 ಕೋಟಿ ಕೊಟ್ಟು ಬಂದಿದ್ದಾರೆ ಎನ್ನುವ ಮೂಲಕ ಸಚಿವ @drashwathcn ಅವರ ಭ್ರಷ್ಟಾಚಾರವನ್ನು ಬಯಲಿಗಿಟ್ಟಿದ್ದಾರೆ.

@BSBommai ಅವರೇ, ನಿಮ್ಮವರದ್ದೇ ಈ ಆರೋಪದ ಬಗ್ಗೆ ತನಿಖೆ ಯಾವಾಗ?
[27/11, 2:29 PM] Kpcc official: ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ನಡೆಸಬೇಕಾದ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಿರಾ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೇಂದ್ರದ ಮಾಜಿ ಸಚಿವ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ, ಸಚಿವ ಗೋಪಾಲಯ್ಯ, ಶಾಸಕ ಎಂ ಕೃಷ್ಣಪ್ಪ, ಎಂಎಲ್ಸಿ ಎಸ್ ರವಿ, ಖ್ಯಾತ ವಕೀಲ ಸಿ ಎಚ್ ಹನುಮಂತರಾಯ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Post a Comment

Previous Post Next Post