[29/11, 3:34 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ನವೆಂಬರ್ 29) ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ರವರನ್ನು ಭೇಟಿ ಮಾಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು
[29/11, 4:02 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವೆಂಬರ್ 29 ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ರವರನ್ನು ಭೇಟಿ ಮಾಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು
Post a Comment