ಡಿಸೆಂಬರ್ 03, 2022 | , | 8:41PM |
ಗೀತಾ ಜಯಂತಿಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಫೈಲ್ PIC
ಗೀತಾ ಜಯಂತಿಯಂದು ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಭಗವದ್ಗೀತೆ ಹಲವಾರು ಶತಮಾನಗಳಿಂದ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ಮೋದಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
Post a Comment