[04/12, 3:17 PM] Kpcc official: ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ!
ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ.
@BJP4Karnataka,
ರೌಡಿ ಮೋರ್ಚಾದ ಉದ್ಘಾಟನೆ ಯಾವಾಗ?
ಉದ್ಘಾಟನೆಗೆ ಅಮಿತ್ ಶಾ ಬರುವರೇ, ಅಥವಾ ಬೊಮ್ಮಾಯಿಯವರೇ ಟೇಪ್ ಕಟ್ ಮಾಡುತ್ತಾರಾ?!
[04/12, 3:17 PM] Kpcc official: ಹೆಣ್ಣು ಮಕ್ಕಳಿಗೆ ಅನುಕೂಲಕರವಾಗಿದ್ದ
ಶುಚಿ ಯೋಜನೆಯನ್ನು ಹಳ್ಳ ಹಿಡಿಸಿದ @BJP4Karnataka ಸರ್ಕಾರಕ್ಕೆ ಜನಪರ ಯೋಜನೆ ಆರಂಭಿಸುವುದಿರಲಿ, ಇರುವುದನ್ನು ಉಳಿಸುವ ಯೋಗ್ಯತೆಯೂ ಇಲ್ಲ.
ಸ್ಯಾನಿಟರಿ ನ್ಯಾಪ್ಕಿನ್ ಟೆಂಡರ್‌ನಲ್ಲೂ 40% ಕಮಿಷನ್ ಲೂಟಿಗಾಗಿ ಹುನ್ನಾರ ನಡೆಸುತ್ತಾ ಕಾಲಹರಣ ಮಾಡುತ್ತಿದೆ.
ಇದೇನಾ ನಿಮ್ಮ ಸಾಧನೆ @BSBommai ಅವರೇ?
[04/12, 3:17 PM] Kpcc official: ರೌಡಿಗಳನ್ನು ರೌಡಿಗಳೆನ್ನಬೇಡಿ - ಇದು ಮಾಜಿ ರೌಡಿ ಶೀಟರ್ @CTRavi_BJP ಫಾರ್ಮಾನು!
ರೌಡಿ ಮೋರ್ಚಾದ ತಯಾರಿ ನಡೆಸಿರುವ ಬಿಜೆಪಿ ಈಗ ರೌಡಿಗಳ ಪರವಾಗಿ ನಿರ್ಲಜ್ಜವಾಗಿ ಸಮರ್ಥನೆಗೆ ಇಳಿದಿದೆ, ತಾವೂ ರೌಡಿಗಳಾಗಿದ್ದೆವು ಎಂಬುದನ್ನೂ ಒಪ್ಪುತ್ತಿದ್ದಾರೆ!
"ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ" ಇದು
ಬಿಜೆಪಿಯ ಹೊಸ ದ್ಯೇಯವಾಕ್ಯ.
[04/12, 3:17 PM] Kpcc official: ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಆಶಯಗಳನ್ನು ಮುಗಿಸಲೆಂದೇ ಬಿಜೆಪಿ ರೌಡಿ ಮೋರ್ಚಾ ಕಟ್ಟುತ್ತಿದೆ.
ಸಾಂವಿಧಾನಿಕ ಆಶಯದ ಮಾದರಿಯಲ್ಲಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಮುಂದಾಗಿದೆ ಬಿಜೆಪಿಯ ರೌಡಿ ಮೋರ್ಚಾ ಪಡೆ.
ಇಂತಹ ಹಲ್ಲೆಗಳನ್ನು ಹೆಚ್ಚಿಸಲೆಂದೇ ರೌಡಿ ಮೋರ್ಚಾ ಕಟ್ಟುತ್ತಿದ್ದೀರಾ @BJP4Karnataka?
[04/12, 3:17 PM] Kpcc official: ಪರೋಡಿಗಳಿಂದ ರೌಡಿಗಳ ಸಮರ್ಥನೆ!
ಬಿಜೆಪಿ ಸೇರಿದರೆ ಸಮಾಜಘಾತುಕರಿಗೂ ಸಮಾಜ ಸೇವಕರ ಬಿರುದು ನೀಡಲಾಗುತ್ತದೆ ಎಂಬುದಕ್ಕೆ @mepratap ಅವರ ರೌಡಿಗಳ ಪರ ಸಮರ್ಥನೆಯೇ ಸಾಕ್ಷಿ.
ಕೊಲೆ, ಸುಲಿಗೆ, ದರೋಡೆ ಮಾಡಿದವರಿಗೆ ರೆಡ್ ಕಾರ್ಪೆಟ್ ಹಾಕುತ್ತಿರುವ ಬಿಜೆಪಿ ನಿರ್ಲಜ್ಜತನದ ಪರಮಾವಧಿಯನ್ನು ತಲುಪಿದೆ ಬಿಜೆಪಿ.
ಬಿಜೆಪಿಯ ಅಸಲಿ ಸಂಸ್ಕೃತಿ ಬೆತ್ತಲಾಗಿದೆ.
[04/12, 3:17 PM] Kpcc official: #PuppetCM @BSBommai ಅವರೇ, ನಿಮ್ಮ ಮಾತಿಗೆ ನಿಮ್ಮದೇ ಪಕ್ಷದ ಮಹಾರಾಷ್ಟ್ರ ಸರ್ಕಾರದಿಂದ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ.
ವೇದಿಕೆ ಮೇಲೆ ದಮ್ಮು, ತಾಕತ್ತು ಎಂಬ ರೌಡಿಸಂ ಭಾಷೆ ಬಳಸುವ ತಾವು ಮಹಾರಾಷ್ಟ್ರದ ಸಚಿವರ ಮುಂದೆ ಬಾಲ ಮುದುರಿದ ಬೆಕ್ಕಿನಂತೆ ಆಗಿರುವುದೇಕೆ?
ಈಗೇಕೆ ನಿಮ್ಮ ದಮ್ಮು, ತಾಕತ್ತಿನ ಪ್ರದರ್ಶನ ನಿಂತು ಹೋಗಿದೆ?
[04/12, 3:17 PM] Kpcc official: ಬೆಳಗಾವಿಯಲ್ಲಿ ವೆಂಟಿಲೇಟರ್ ಸಿಗದೆ ಸಾವು,
ಹಾಸನದಲ್ಲಿ ಚಿಕಿತ್ಸೆ ನಿರಾಕರಿಸಿ ಸಾವು,
ಈಗ ಮಧುಗಿರಿಯಲ್ಲಿ ವೈದ್ಯರ ಕರ್ತವ್ಯಲೋಪದಿಂದ ಸಾವು.
ಈ ಎಲ್ಲದಕ್ಕೂ ಬೇಜವಾಬ್ದಾರಿ ಸಚಿವ @mla_sudhakar ನೇರ ಹೊಣೆ.
ಆರೋಗ್ಯ ಇಲಾಖೆಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ಸುಧಾಕರ್‌ರದ್ದು.
ಜೀವ ಉಳಿಸುವ ಬದಲು ಜೀವ ತೆಗೆಯುತ್ತಿದೆ ಈ ಸರ್ಕಾರ.
Post a Comment