ಕ್ಕಬಳ್ಳಾಪುರದ ಅವಲಗುರ್ಕಿಯಲ್ಲಿ ಈಶ ಫೌಂಡೇಶನ್‌ ವತಿಯಿಂದ ನಿರ್ಮಿಸಿರುವ 112 ಅಡಿ ಎತ್ತರದ ಭವ್ಯ ಆದಿಯೋಗಿ (Adi Yogi) ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾತ್ರಿ ಅನಾವರಣ ಮಾಡಿದರು.

ಕ್ಕಬಳ್ಳಾಪುರದ ಅವಲಗುರ್ಕಿಯಲ್ಲಿ ಈಶ ಫೌಂಡೇಶನ್‌ ವತಿಯಿಂದ ನಿರ್ಮಿಸಿರುವ 112 ಅಡಿ ಎತ್ತರದ ಭವ್ಯ ಆದಿಯೋಗಿ (Adi Yogi) ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾತ್ರಿ ಅನಾವರಣ ಮಾಡಿದರು.ಇದೇ ವೇಳೆ ಸದ್ಗುರು ಅವರ ರಚನೆಯ ʼಆದಿಯೋಗಿ - ಯೋಗದ ಮೂಲʼ (adiyogi: the source of yoga) ಕನ್ನಡ ಅನುವಾದದ ಪುಸ್ತಕವನ್ನು ಸಿಎಂ ಬೊಮ್ಮಾಯಿ ಅವರು ಬಿಡುಗಡೆ ಮಾಡಿದರು.


ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌, ಈಶ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್‌ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post