ವಿಶ್ವಕಪ್ ಹಾಕಿ: ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ತಂಡ ದಕ್ಷಿಣ ಆಫ್ರಿಕಾವನ್ನು 2-1 ಗೋಲುಗಳಿಂದ ಸೋಲಿಸಿತು

ಜನವರಿ 16, 2023
9:02PM

@TheHockeyIndia
ಭುವನೇಶ್ವರದ ಕಳಿಂಗ ಸ್ಟೇಡಿಯಂನಲ್ಲಿ ನಡೆದ ಎಫ್‌ಐಎಚ್ ಹಾಕಿ ಪುರುಷರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯ ಮತ್ತು ಅರ್ಜೆಂಟೀನಾ ನಡುವಿನ ಪಂದ್ಯ 3-3 ಗೋಲುಗಳಿಂದ ಡ್ರಾದಲ್ಲಿ ಅಂತ್ಯಗೊಂಡರೆ ಫ್ರಾನ್ಸ್ ದಕ್ಷಿಣ ಆಫ್ರಿಕಾವನ್ನು 2-1 ಗೋಲುಗಳಿಂದ ಸೋಲಿಸಿತು.

ಇದಕ್ಕೂ ಮುನ್ನ ಮಲೇಷ್ಯಾ ಇಂದು ಮಧ್ಯಾಹ್ನ ರೂರ್ಕೆಲಾದ ಬಿರ್ಸಾ ಮುಂಡಾ ಸ್ಟೇಡಿಯಂನಲ್ಲಿ ಚಿಲಿಯನ್ನು 3-2 ಗೋಲುಗಳಿಂದ ಸೋಲಿಸಿತು. ಇನ್ನೊಂದು ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವು ಇದೇ ಮೈದಾನದಲ್ಲಿ ನ್ಯೂಜಿಲೆಂಡ್ ತಂಡವನ್ನು 4-0 ಗೋಲುಗಳಿಂದ ಮಣಿಸಿತು.

ಭಾರತ ತನ್ನ ಗುಂಪು ಹಂತದ ಕೊನೆಯ ಪಂದ್ಯಗಳಲ್ಲಿ ಗುರುವಾರ ವೇಲ್ಸ್ ವಿರುದ್ಧ ಸೆಣಸಲಿದೆ. ನಿನ್ನೆ ಇಂಗ್ಲೆಂಡ್ ವಿರುದ್ಧ ಗೋಲು ರಹಿತ ಡ್ರಾ ಸಾಧಿಸಿದ ಭಾರತ ಈಗಾಗಲೇ ಪೂಲ್-ಡಿಯಲ್ಲಿ ನಂ.2 ಸ್ಥಾನಕ್ಕೆ ಏರಿದೆ.

Post a Comment

Previous Post Next Post